ಗಂಡಿಬಾಗಿಲು: ಎಸ್.ಕೆ.ಎಸ್.ಬಿ.ವಿ.ನೂತನ ಅಧ್ಯಕ್ಷರಾಗಿ ► ಮಹಮ್ಮದ್ ಫಝಲ್ ಆಯ್ಕೆ
(ನ್ಯೂಸ್ ಕಡಬ) newskadaba.com ಕಡಬ,ಅ.4, ಗಂಡಿಬಾಗಿಲು ಹಿಮಾಯತುಲ್ ಇಸ್ಲಾಂ ಮದ್ರಸದ ವಿದ್ಯಾರ್ಥಿ ಸಂಘಟನೆ ಸಮಸ್ತ ಕೇರಳ ಸುನ್ನಿ ಬಾಲವೇದಿ (ಎಸ್.ಕೆ.ಎಸ್.ಬಿ.ವಿ.) ಇದರ 2017-18ನೇ ಸಾಲಿನ ನೂತನ ಅಧ್ಯಕ್ಷರಾಗಿ ಮಹಮ್ಮದ್ ಫಝಲ್, ಕಾರ್ಯದರ್ಶಿಯಾಗಿ ಅನ್ವರ್ ಹುಸೈನ್, ಆಯ್ಕೆಯಾಗಿದ್ದಾರೆ. ಗಂಡಿಬಾಗಿಲು ಕುತುಬಿಯಾ ಜುಮಾ ಮಸೀದಿ ಖತೀಬ್ ಅನಸ್ ತಂಙಳ್ ಅಧ್ಯಕ್ಷತೆಯಲ್ಲಿ ಸದರ್ ಮುಅಲ್ಲಿಂ ಅಬ್ದುಲ್ ರಹಿಮಾನ್ ಅರ್ಶದಿ, ಮುಅಲ್ಲಿಂ ರಫೀಕ್ ಮುಸ್ಲಿಯಾರ್ ಉಪಸ್ಥಿತಿಯಲ್ಲಿ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು. ಕೋಶಾಧಿಕಾರಿಯಾಗಿ ರಾಶಿದ್ . ಉಪಾಧ್ಯಕ್ಷರಾಗಿ ಅಹ್ಮದ್ ಅಫ್ಸಲ್, ಮಹಮ್ಮದ್ ಮುಸ್ತಫ […]
ಗಂಡಿಬಾಗಿಲು: ಎಸ್.ಕೆ.ಎಸ್.ಬಿ.ವಿ.ನೂತನ ಅಧ್ಯಕ್ಷರಾಗಿ ► ಮಹಮ್ಮದ್ ಫಝಲ್ ಆಯ್ಕೆ Read More »
ಕರಾವಳಿ
