ಮಹಾಕುಂಭ ಮೇಳ: ಉತ್ತರ ಪ್ರದೇಶದ ಆರ್ಥಿಕತೆಗೆ ರೂ. 3ಲಕ್ಷ ಕೋಟಿಗೂ ಹೆಚ್ಚಿನ ಹಣ!
(ನ್ಯೂಸ್ ಕಡಬ) newskadaba.com ಫೆ. 21. ಲಖನೌ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ರಾಜ್ಯದ ಆರ್ಥಿಕತೆಗೆ 3 ಲಕ್ಷ ಕೋಟಿ ರೂ.ಗಿಂತ ಹೆಚ್ಚಿನ ಹಣವನ್ನು ತರಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹೇಳಿದ್ದಾರೆ. ಬಜೆಟ್ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಸಮಾಜವಾದಿ ಪಕ್ಷದ ಶಾಸಕಿ ರಾಗಿಣಿ ಸೋಂಕರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ, ಕಳೆದ ಎಂಟು ವರ್ಷಗಳಲ್ಲಿ ಸರ್ಕಾರ ಎಂಟು ಕೋಟಿಗೂ ಹೆಚ್ಚು ಜನರನ್ನು ಬಡತನ ರೇಖೆಯಿಂದ ಹೊರತಂದಿದೆ ಎಂದು ಹೇಳಿದರು. ಕಳೆದ 10 ವರ್ಷಗಳಲ್ಲಿ ಪ್ರಧಾನಿ […]
ಮಹಾಕುಂಭ ಮೇಳ: ಉತ್ತರ ಪ್ರದೇಶದ ಆರ್ಥಿಕತೆಗೆ ರೂ. 3ಲಕ್ಷ ಕೋಟಿಗೂ ಹೆಚ್ಚಿನ ಹಣ! Read More »
ಬ್ರೇಕಿಂಗ್ ನ್ಯೂಸ್