ಮಹಾತ್ಮ ಗಾಂಧಿ ಜಯಂತಿ- ಸರ್ಕಾರ ಮಾರ್ಗಸೂಚಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 28. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ದಿ. 2.10.2024 ರಂದು ಮಹಾತ್ಮ ಗಾಂಧಿ ಜಯಂತಿಯನ್ನು ಆಚರಿಸುವ ಬಗ್ಗೆ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. 1924 ರಲ್ಲಿ ಬೆಳಗಾವಿಯಲ್ಲಿ ನಡೆದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ಮಹಾತ್ಮ ಗಾಂಧಿಯವರು ವಹಿಸಿದ್ದರು, ಈ ಐತಿಹಾಸಿಕ ಘಟನೆಯ ಶತಮಾನೋತ್ಸವ ಸಂಭ್ರಮವನ್ನು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ […]

ಮಹಾತ್ಮ ಗಾಂಧಿ ಜಯಂತಿ- ಸರ್ಕಾರ ಮಾರ್ಗಸೂಚಿ ಬಿಡುಗಡೆ Read More »

ಕರ್ನಾಟಕ