ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಕೊಡುಗೆ ಸ್ಮರಿಸಿದ ಪ್ರಧಾನಿ ಮೋದಿ
(ನ್ಯೂಸ್ ಕಡಬ) newskadaba.com ನವದೆಹಲಿ, ಅ. 02. ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ (ಮತ್ತು ಭಾರತದ ಎರಡನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಮಹೋನ್ನತ ನಾಯಕರು ದೇಶಕ್ಕಾಗಿ ನೀಡಿದ ಕೊಡುಗೆಗಗಳನ್ನು ಸ್ಮರಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ”ಪೂಜ್ಯ ಬಾಪು ಅವರ ಜನ್ಮ ಜಯಂತಿಯಂದು ಎಲ್ಲ ದೇಶವಾಸಿಗಳ ಪರವಾಗಿ ಅವರಿಗೆ ನಮನಗಳು. ಸತ್ಯ, ಸಾಮರಸ್ಯ ಮತ್ತು ಸಮಾನತೆಯನ್ನು ಆಧರಿಸಿದ […]
ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಕೊಡುಗೆ ಸ್ಮರಿಸಿದ ಪ್ರಧಾನಿ ಮೋದಿ Read More »
ರಾಷ್ಟ್ರೀಯ ನ್ಯೂಸ್
