ಮಹಾರಾಷ್ಟ್ರದಲ್ಲಿ ಅನಧಿಕೃತ ಕಟ್ಟಡ ಕುಸಿತ; 15 ಮಂದಿ ಸಾವು, ಹಲವರಿಗೆ ಗಾಯ
(ನ್ಯೂಸ್ ಕಡಬ) newskadaba.com, ಆ.28: ಮುಂಬೈ: ಮಹಾರಾಷ್ಟ್ರದ ವಿರಾರ್‌ನಲ್ಲಿ ಬುಧವಾರ ಮುಂಜಾನೆ ಅನಧಿಕೃತವಾಗಿ ನಿರ್ಮಿಸಿದ್ದ ನಾಲ್ಕು ಅಂತಸ್ತಿನ ಕಟ್ಟಡದ ಹಿಂಭಾಗದ ಭಾಗ ಪಕ್ಕದ ಖಾಲಿ ಚಾಲ್ ಮೇಲೆ ಕುಸಿದು ಬಿದ್ದದೆ. ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದು, ಹಲವರು ಅವಶೇಷಗಳಡಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಸಾವನ್ನಪ್ಪಿದವರಲ್ಲಿ ಒಬ್ಬ ಮಹಿಳೆ ಮತ್ತು ಆಕೆಯ ಒಂದು ವರ್ಷದ ಮಗಳು ಸೇರಿದ್ದಾರೆ ಮತ್ತು ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ 20 ಗಂಟೆಗಳಿಗೂ ಹೆಚ್ಚು ಕಾಲ ಮುಂದುವರೆದಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ […]
ಮಹಾರಾಷ್ಟ್ರದಲ್ಲಿ ಅನಧಿಕೃತ ಕಟ್ಟಡ ಕುಸಿತ; 15 ಮಂದಿ ಸಾವು, ಹಲವರಿಗೆ ಗಾಯ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
