ಮಹಾರಾಷ್ಟ್ರದಲ್ಲಿ ಭೀಕರ ಹೆಲಿಕಾಪ್ಟರ್ ಅಪಘಾತ ಡಿಸಿಎಂ ಅಜಿತ್ ಪವಾರ್ ಸೇರಿ ಆರು ಮಂದಿ ದುರ್ಮರಣ

(ನ್ಯೂಸ್‌ ಕಡಬ) newskadaba.com,ಜ.28  ಮುಂಬೈ: ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಇಂದು ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ  ಹೊರಟಿದ್ದ ವಿಮಾನ ಪತನಗೊಂಡು ಮೃತಪಟ್ಟಿದ್ದಾರೆ… ಪೈಲಟ್‌ಗಳು ಮತ್ತು ಪವಾರ್ ಅವರ ಭದ್ರತಾ ಸಿಬ್ಬಂದಿ ಸೇರಿದಂತೆ ಇತರ ನಾಲ್ವರು ಕೂಡ ಸಾವನ್ನಪ್ಪಿದ್ದಾರೆ. ಮುಂಬೈನಿಂದ ಬೆಳಿಗ್ಗೆ 8 ಗಂಟೆ ಸುಮಾರಿಗೆ ಹೊರಟ ವಿಮಾನ, ಒಂದು ಗಂಟೆಯ ನಂತರ ಬಾರಾಮತಿ ವಿಮಾನ ನಿಲ್ದಾಣದ ಬಳಿ ಇಳಿಯುವ ಸಮಯದಲ್ಲಿ ಅಪಘಾತಕ್ಕೀಡಾಯಿತು. ಸ್ಥಳೀಯ ಸಂಸ್ಥೆ ಚುನಾವಣೆಗೆ ಮುಂಚಿತವಾಗಿ ಪವಾರ್ ನಾಲ್ಕು ಪ್ರಮುಖ […]

ಮಹಾರಾಷ್ಟ್ರದಲ್ಲಿ ಭೀಕರ ಹೆಲಿಕಾಪ್ಟರ್ ಅಪಘಾತ ಡಿಸಿಎಂ ಅಜಿತ್ ಪವಾರ್ ಸೇರಿ ಆರು ಮಂದಿ ದುರ್ಮರಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್