ಮಹಾರಾಷ್ಟ್ರದ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಇಂದು ಪ್ರಮಾಣ ವಚನ ಸ್ವೀಕಾರ
(ನ್ಯೂಸ್ ಕಡಬ) newskadaba.com ಮುಂಬೈ, . 05. ಮಹಾರಾಷ್ಟ್ರದಲ್ಲಿ ಇಂದು ನೂತನ ಸರ್ಕಾರ ರಚನೆಯಾಗಲಿದೆ. ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಹಾಗೂ ಇಬ್ಬರು ಉಪ ಮುಖ್ಯಮಂತ್ರಿಗಳಾಗಿ ಏಕನಾಥ್ ಶಿಂಧೆ, ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಹಾಯುತಿ ಮೈತ್ರಿಕೂಟದ ಮೂರು ಪಕ್ಷಗಳ ನಡುವೆ ವಿವಿಧ ಇತರ ಸಚಿವಾಲಯಗಳನ್ನು ಹಂಚಲಾಗಿದೆ.ಶಿವಸೇನೆ ಪ್ರಕಾರ, ಹೊಸ ಸರ್ಕಾರದಲ್ಲಿ ಉಪಮುಖ್ಯಮಂತ್ರಿಗಳಾಗಿ ಅಜಿತ್ ಪವಾರ್ ಜೊತೆಗೆ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮಾತ್ರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು […]
ಮಹಾರಾಷ್ಟ್ರದ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಇಂದು ಪ್ರಮಾಣ ವಚನ ಸ್ವೀಕಾರ Read More »
ಕರ್ನಾಟಕ
