ಮಹಾರಾಷ್ಟ್ರ : ನಕ್ಸಲ್ ದಾಳಿಗೆ ಯೋಧ ಹುತಾತ್ಮ
(ನ್ಯೂಸ್ ಕಡಬ) newskadaba.com, ಫೆ.12. ಮುಂಬೈ: ಗಡ್ಚಿರೋಲಿ ಜಿಲ್ಲೆಯಲ್ಲಿ ನಕ್ಸಲೀಯರೊಂದಿಗಿನ ಎನ್ಕೌಂಟರ್ನಲ್ಲಿ ಹುತಾತ್ಮರಾದ ಕಾನ್ಸ್ಟೆಬಲ್ ಮಹೇಶ್ ನಾಗುಲ್ವಾರ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 2 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಘೋಷಿಸಿದ್ದಾರೆ. ನಿನ್ನೆ ಗಡ್ಚಿರೋಲಿಯಲ್ಲಿ ನಕ್ಸಲೀಯರೊಂದಿಗಿನ ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ವಿಶೇಷ ಕಮಾಂಡೋ ಘಟಕ ಸಿ-60 ನ 39 ವರ್ಷದ ಕಾನ್ಸ್ಟೆಬಲ್ ಸಾವನ್ನಪ್ಪಿದ್ದರು. ನಕ್ಸಲೀಯರ ವಿರುದ್ಧದ ಕಾರ್ಯಾಚರಣೆಯ ವೇಳೆ ಸಿ-60 ಕಮಾಂಡೋ ಘಟಕದ ಸಿಬ್ಬಂದಿ ಗಡ್ಚಿರೋಲಿಯ ಭಮ್ರಗಡ ತಾಲೂಕಿನ […]
ಮಹಾರಾಷ್ಟ್ರ : ನಕ್ಸಲ್ ದಾಳಿಗೆ ಯೋಧ ಹುತಾತ್ಮ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್