ಮಹಾರಾಷ್ಟ್ರ: ಬಿಜೆಪಿ ಶಾಸಕ ಶಿವಾಜಿ ಕಾರ್ಡಿಲೆ ಹೃದಯಾಘಾತದಿಂದ ನಿಧನ
(ನ್ಯೂಸ್ ಕಡಬ) newskadaba.com, ಅ.17: ಮಹಾರಾಷ್ಟ್ರದ ಅಹಿಲ್ಯಾನಗರ ಜಿಲ್ಲೆಯ ರಾಹುರಿ ಕ್ಷೇತ್ರದ ಬಿಜೆಪಿ ಶಾಸಕ ಶಿವಾಜಿ ಕಾರ್ಡಿಲೆ ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು. ಶಿವಾಜಿ ಅವರಿಗೆ ಮುಂಜಾನೆ ಹೃದಯಾಘಾತ ಸಂಭವಿಸಿತು. ತಕ್ಷಣ ಅವರನ್ನು ಅಹಿಲ್ಯಾನಗರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿದ್ದ ಶಿವಾಜಿ ಅವರು, ಕಳೆದ ಕೆಲ ಸಮಯಗಳಿಂದ […]
ಮಹಾರಾಷ್ಟ್ರ: ಬಿಜೆಪಿ ಶಾಸಕ ಶಿವಾಜಿ ಕಾರ್ಡಿಲೆ ಹೃದಯಾಘಾತದಿಂದ ನಿಧನ Read More »
ಬ್ರೇಕಿಂಗ್ ನ್ಯೂಸ್
