ಮಹಾರಾಷ್ಟ್ರ ಭಾರಿ ಮಳೆ: ಪ್ರವಾಹದ ನೀರಿನಲ್ಲಿ ತೇಲಿಹೋದ HPCL ಘಟಕದ 3,000 ಗ್ಯಾಸ್ ಸಿಲಿಂಡರ್‌ಗಳು!

(ನ್ಯೂಸ್‌ ಕಡಬ) newskadaba.com,  ಜು.09 : ಮುಂಬೈ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರಾಯಗಢ ಜಿಲ್ಲೆಯ ಪನ್ವೇಲ್ ತಾಲೂಕಿನ ಚವಾಣೆ ಗ್ರಾಮದಲ್ಲಿರುವ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಘಟಕಕ್ಕೆ ಪ್ರವಾಹದ ನೀರು ನುಗ್ಗಿದ್ದು, ಸುಮಾರು 3,000 ಗ್ಯಾಸ್ ಸಿಲಿಂಡರ್‌ಗಳು ನೀರಿನಲ್ಲಿ ತೇಲಿ ಹೋಗಿವೆ. ಪಾತಾಳಗಂಗಾ ನದಿಯ ಪ್ರವಾಹದ ಹೊಡೆತಕ್ಕೆ ಸಿಲುಕಿ HPCL ಬಾಟ್ಲಿಂಗ್ ಘಟಕದ ಆವರಣದಲ್ಲಿದ್ದ ಗ್ಯಾಸ್ ತುಂಬಿದ ಹಾಗೂ ಖಾಲಿ ಸಿಲಿಂಡರ್‌ಗಳು ನದಿಯಲ್ಲಿ ಕೊಚ್ಚಿ ಹೋಗಿವೆ. ನೂರಾರು ಸಿಲಿಂಡರ್‌ಗಳು ತೇಲುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ […]

ಮಹಾರಾಷ್ಟ್ರ ಭಾರಿ ಮಳೆ: ಪ್ರವಾಹದ ನೀರಿನಲ್ಲಿ ತೇಲಿಹೋದ HPCL ಘಟಕದ 3,000 ಗ್ಯಾಸ್ ಸಿಲಿಂಡರ್‌ಗಳು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್