ಮಹಾ ಕುಂಭಮೇಳದಲ್ಲಿ ಕಾಲ್ತುಳಿತ – ಪ್ರಧಾನಿ ಮೋದಿ ಸಂತಾಪ

(ನ್ಯೂಸ್ ಕಡಬ) newskadaba.com, ಜ.29. : ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಇದರಿಂದ ಮೃತರಾದ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೌನಿ ಅಮಾವಾಸ್ಯೆಯಂದು ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲು ಭಕ್ತರು ಭರದಿಂದ ಹರಿದು ಬಂದಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿ, 15ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಈ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಪ್ರಧಾನಿ ಮೋದಿ ಕರೆ […]

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ – ಪ್ರಧಾನಿ ಮೋದಿ ಸಂತಾಪ Read More »

ಬ್ರೇಕಿಂಗ್ ನ್ಯೂಸ್