ಮಹಿಳಾ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ನಿಯಮ ಜಾರಿಗೆ ಮುಂದಾದ ಆಂದ್ರಪ್ರದೇಶ
(ನ್ಯೂಸ್ ಕಡಬ) newskadaba.com, ಫೆ.12. ಆಂಧ್ರಪ್ರದೇಶ ಸರ್ಕಾರವು ಮಹಿಳಾ ಐಟಿ ವಲಯದಲ್ಲಿ ಕೆಲಸ ಮಾಡುವ ಮಹಿಳೆಯರಿಗಾಗಿ ವರ್ಕ್ ಫ್ರಂ ಹೋಂ ನೀತಿಯನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಈ ಕುರಿತು ಮಾತನಾಡಿ, . ಕೋವಿಡ್ 19 ಸಮಯದಲ್ಲಿ ಕೆಲಸದ ಸಂಸ್ಕೃತಿ ಬದಲಾಗಿರುವುದನ್ನು ಉಲ್ಲೇಖಿಸಿರುವ ಅವರು ತಂತ್ರಜ್ಞಾನದ ಲಭ್ಯತೆಯು ಮನೆಯಿಂದಲೇ ಕೆಲಸ ಮಾಡುವ ಪರಿಕಲ್ಪನೆಯನ್ನು ಉತ್ತೇಜಿಸಿದೆ ಎಂದು ಹೇಳಿದರು. ಆಂಧ್ರಪ್ರದೇಶ ಐಟಿ ಮತ್ತು ಜಿಸಿಸಿ ನೀತಿ 4.0 ಅಡಿಯಲ್ಲಿ, ಸರ್ಕಾರವು ಪ್ರತಿ ನಗರ, […]
ಮಹಿಳಾ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ನಿಯಮ ಜಾರಿಗೆ ಮುಂದಾದ ಆಂದ್ರಪ್ರದೇಶ Read More »
ಬ್ರೇಕಿಂಗ್ ನ್ಯೂಸ್
