ಮಹಿಳಾ ಏಕದಿನ ವಿಶ್ವಕಪ್ನ ಸೆಮೀಸ್ನ ನಾಲ್ಕು ತಂಡಗಳು ಅಂತಿಮ

(ನ್ಯೂಸ್‌ ಕಡಬ) newskadaba.com,  ಅ.24: ಮಹಿಳಾ ಏಕದಿನ ವಿಶ್ವಕಪ್‌ನ ನಿರ್ಣಾಯಕ ಪಂದ್ಯದಲ್ಲಿ, ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಡೆಕ್ವರ್ಥ್ ಲೂಯಿಸ್ ನಿಯಮದಂತೆ 53 ರನ್‌ಗಳ ಜಯ ಸಾಧಿಸಿ ಸೆಮಿಫೈನಲ್ ಪ್ರವೇಶಿಸಿತು. ಇದರೊಂದಿಗೆ ಸೆಮೀಸ್ ರೇಸ್ ಕೊನೆಗೊಂಡಿತು. ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಹಾಗೂ ಭಾರತ ಸೆಮಿಫೈನಲ್ ತಲುಪಿದವು. ನ್ಯೂಜಿಲೆಂಡ್, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ ಹೊರಬಿದ್ದವು. ಭಾರತ ಇನ್ನೊಂದು ಪಂದ್ಯ ಗೆದ್ದರೂ 4ನೇ ಸ್ಥಾನಿಯಾಗಿ ಲೀಗ್ ಹಂತ ಕೊನೆಗೊಳಿಸಲಿದೆ. ಸೆಮಿಫೈನಲ್‌ ಪಂದ್ಯಗಳು ಅ.29ರಿಂದ ಆರಂಭಗೊಳ್ಳಲಿದೆ. ಭಾರತಕ್ಕೆ ಸೆಮಿಯಲ್ಲಿ ಆಸ್ಟ್ರೇಲಿಯಾ […]

ಮಹಿಳಾ ಏಕದಿನ ವಿಶ್ವಕಪ್ನ ಸೆಮೀಸ್ನ ನಾಲ್ಕು ತಂಡಗಳು ಅಂತಿಮ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್