ಮಹಿಳಾ ಒಡಿಐ ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿದ ಆಸ್ಟ್ರೇಲಿಯಾದ ಅಲನಾ ಕಿಂಗ್

(ನ್ಯೂಸ್‌ ಕಡಬ) newskadaba.com,  ಅ.09 ಕೊಲಂಬೊ:  ಸ್ಪಿನ್ನರ್ ಅಲನಾ ಕಿಂಗ್ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಒಂದು ಅಪರೂಪದ ಮತ್ತು ಐತಿಹಾಸಿಕ ದಾಖಲೆ ಮಾಡಿದ್ದಾರೆ. ಪಾಕಿಸ್ತಾನ್ ವಿರುದ್ಧ ನಡೆದ ವಿಶ್ವಕಪ್ ಪಂದ್ಯದಲ್ಲಿ ಕೇವಲ ಸ್ಪಿನ್ ಬೌಲಿಂಗ್‌ನಲ್ಲಿಯೇ ಅಲ್ಲ, ದಿಗ್ಗಜ ಬ್ಯಾಟಿಂಗ್ ಪ್ರದರ್ಶನದ ಮೂಲಕವೂ ಕಿಂಗ್ ಸುದ್ದಿಯಲ್ಲಿದ್ದಾರೆ. ವಿಶೇಷವೆಂದರೆ, ಅವರು 10ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದು ಅರ್ಧಶತಕ ಬಾರಿಸಿರುವ ಮೊದಲ ಮಹಿಳಾ ಆಟಗಾರರಾಗಿದ್ದಾರೆ. ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್‌ನ 9ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಮೊದಲಿಗೆ […]

ಮಹಿಳಾ ಒಡಿಐ ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿದ ಆಸ್ಟ್ರೇಲಿಯಾದ ಅಲನಾ ಕಿಂಗ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್