ಮಹಿಳಾ ನೌಕರರಿಗೆ ಮುಟ್ಟಿನ ರಜೆ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ನಲ್ಲಿ ಹಿನ್ನಡೆ
(ನ್ಯೂಸ್ ಕಡಬ) newskadaba.com, ಡಿ.09 ಬೆಂಗಳೂರು: ಮಹಿಳಾ ಉದ್ಯೋಗಿಗಳಿಗೆ ಕಡ್ಡಾಯ ಮುಟ್ಟಿನ ರಜೆಯನ್ನು ನೀಡಿದ ರಾಜ್ಯ ಸರ್ಕಾರದ ಇತ್ತೀಚಿನ ಆದೇಶದ ವಿರುದ್ಧ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಪರ ವಕೀಲರ ವಾದ ಆಲಿಸಿದ ಹೈಕೋರ್ಟ್, ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಮಧ್ಯಂತರ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸಲು ಸರ್ಕಾರ ಸ್ವತಂತ್ರವೆಂದು ಹೈಕೋರ್ಟ್ ಏಕಸದಸ್ಯ ಪೀಠ ಅಭಿಪ್ರಾಯ ಪಟ್ಟಿದೆ. ಉಚ್ಚ ನ್ಯಾಯಾಲಯದ ಮುಂದೆ ಇಂದು ಹೋಟೆಲ್ […]
ಮಹಿಳಾ ನೌಕರರಿಗೆ ಮುಟ್ಟಿನ ರಜೆ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ನಲ್ಲಿ ಹಿನ್ನಡೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
