ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದ ಸಂದರ್ಭದಲ್ಲಿ ಭಾರತದ ರಾಷ್ಟ್ರಗೀತೆ ಹಾಡಿದ ಪಾಕ್ ಅಭಿಮಾನಿ!
(ನ್ಯೂಸ್ ಕಡಬ) newskadaba.com, ಅ.04 : ನವದೆಹಲಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏ.22ರಂದು ಉಗ್ರರು ಪ್ರವಾಸಿಗರ ಮೇಲೆ ನಡೆಸಿದ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಇದರ ವಿರುದ್ಧ ಶತ್ರು ದೇಶದ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಮೇ.7 ರಂದು ಆಪರೇಷನ್ ಸಿಂಧೂರ ಎನ್ನುವ ಕಾರ್ಯಾಚರಣೆ ನಡೆಸಿ ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದಲ್ಲಿನ 9 ಉಗ್ರರ ನೆಲೆಗಳನ್ನು ಸಂಪೂರ್ಣ ನಾಶಗೊಳಿಸಿತ್ತು. ಈ ಘಟನೆ ನಂತರ ಉಭಯ ದೇಶಗಳ ನಡುವೆ ವಿಷಮ ಸ್ಥಿತಿ ಇದೆ. ಹೀಗಿರುವಾಗಲೂ ಪಾಕಿಸ್ತಾನದ ಕುಟಂಬವೊಂದು ಭಾರತೀಯ ರಾಷ್ಟ್ರಗೀತೆ ಹಾಡಿದ ವಿಡಿಯೊವೊಂದು […]
ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದ ಸಂದರ್ಭದಲ್ಲಿ ಭಾರತದ ರಾಷ್ಟ್ರಗೀತೆ ಹಾಡಿದ ಪಾಕ್ ಅಭಿಮಾನಿ! Read More »
ಕರಾವಳಿ
