ಮಹಿಳೆಗೆ ಮರ್ಮಾಂಗ ತೋರಿಸಿದ ಗ್ರಾಪಂ ಉಪಾಧ್ಯಕ್ಷ: ಪಕ್ಷದಿಂದ ಉಚ್ಛಾಟಿಸಿದ ಬಿಜೆಪಿ

ಪಾಕ್‍ಗೆ ನಾವು ಹೇಗಾದ್ರೂ ಪ್ರತಿಕ್ರಿಯಿಸುತ್ತೇವೆ, ಇದನ್ನು ಟ್ರಂಪ್ ಅರ್ಥ ಮಾಡಿಕೊಳ್ಳಲಿ: ಮೋದಿ

(ನ್ಯೂಸ್ ಕಡಬ) newskadaba.com , ಮೇ.12.  ಪಾಕಿಸ್ತಾನದ ದಾಳಿಗೆ ಭಾರತ ಏನು ಬೇಕಾದರೂ, ಹೇಗೆ ಬೇಕಾದರೂ ಪ್ರತಿಕ್ರಿಯಿಸುತ್ತೇವೆ. ಇದನ್ನು ಟ್ರಂಪ್ ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ. ಭಾರತ ಹಾಗೂ ಪಾಕ್ ನಡುವಿನ ಉದ್ವಿಗ್ನತೆ ಹೆಚ್ಚಾದ ಬಗ್ಗೆ ಗುಪ್ತಚರ ಮಾಹಿತಿ ಪಡೆದಿದ್ದ ವ್ಯಾನ್ಸ್, ಮೇ 9ರಂದು ಮೋದಿಯವರನ್ನು ಸಂಪರ್ಕಿಸಿ ಸಂಯಮದಿಂದ ವರ್ತಿಸುವಂತೆ ಮನವಿ ಮಾಡಿದ್ದರು. […]

ಪಾಕ್‍ಗೆ ನಾವು ಹೇಗಾದ್ರೂ ಪ್ರತಿಕ್ರಿಯಿಸುತ್ತೇವೆ, ಇದನ್ನು ಟ್ರಂಪ್ ಅರ್ಥ ಮಾಡಿಕೊಳ್ಳಲಿ: ಮೋದಿ Read More »

ಬ್ರೇಕಿಂಗ್ ನ್ಯೂಸ್

ಮಹಿಳೆಗೆ ಮರ್ಮಾಂಗ ತೋರಿಸಿದ ಗ್ರಾಪಂ ಉಪಾಧ್ಯಕ್ಷ: ಪಕ್ಷದಿಂದ ಉಚ್ಛಾಟಿಸಿದ ಬಿಜೆಪಿ

(ನ್ಯೂಸ್ ಕಡಬ) newskadaba.com , ಮೇ.12.  ಮಂಗಳೂರು: ಗ್ರಾಮ ಪಂಚಾಯತಿ ಉಪಾಧ್ಯಕ್ಷ ಹಾಗೂ ಬಿಜೆಪಿ ಸದಸ್ಯನೊಬ್ಬ ರಸ್ತೆಯ ವಿವಾದಕ್ಕೆ ವಾಗ್ಯುದ್ಧ ಆರಂಭಿಸಿ ಮಹಿಳೆಯ ಜೊತೆ ಅಸಭ್ಯ ವರ್ತನೆ ತೋರಿದ್ದಾನೆ. ಈತನ ವಿರುದ್ಧ ಮಹಿಳೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸರಿಗೆ ದೂರು ನೀಡಿದ್ದಾರೆ. ಆತನನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಇಡ್ಕಿದು ಗ್ರಾಮ ಪಂಚಾಯತಿ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ಕೊಡೆಂಚರಪಾಲು ಎಂಬಾತ ಪ್ರಕರಣದ ಆರೋಪಿ. ಮನೆಗೆ ಹೋಗುವ ರಸ್ತೆಗೆ ಸಂಬಂಧಿಸಿದಂತೆ ಮಹಿಳೆಗೂ

ಮಹಿಳೆಗೆ ಮರ್ಮಾಂಗ ತೋರಿಸಿದ ಗ್ರಾಪಂ ಉಪಾಧ್ಯಕ್ಷ: ಪಕ್ಷದಿಂದ ಉಚ್ಛಾಟಿಸಿದ ಬಿಜೆಪಿ Read More »

ಕರಾವಳಿ
Scroll to Top