ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ..! ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com ಚನ್ನಪಟ್ಟಣ, ಸೆ. 09. ಮಹಿಳೆಯೊಬ್ಬಳ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಚನ್ನಪಟ್ಟಣ ಬಿಜೆಪಿ ಗ್ರಾಮಾಂತರ ಮಂಡಳದ ಅಧ್ಯಕ್ಷ ತೂಬಿನಕೆರೆಯ ಟಿ.ಎಸ್. ರಾಜು ವಿರುದ್ಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ. 7ರಂದು ಗ್ರಾಮದಲ್ಲಿ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ಮಹಿಳೆಯೊಬ್ಬರಿಗೆ ಟಿ.ಎಸ್. ರಾಜು ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ. ಪ್ರಕರಣ ದಾಖಲಾದ ಬೆನ್ನಲ್ಲೇ ರಾಜು ತಲೆಮರೆಸಿಕೊಂಡಿದ್ದಾನೆ. ಬೆಂಗಳೂರಿನಲ್ಲಿ ನೆಲೆಸಿರುವ ಮಹಿಳೆ, ಚೌತಿ ಹಬ್ಬದ ಹಿನ್ನೆಲೆಯಲ್ಲಿ ತವರು […]
ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ..! ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು Read More »
ಕರ್ನಾಟಕ, ಕ್ರೈಮ್ ನ್ಯೂಸ್