ಮಹಿಳೆಯರಿಗೆ ಉಚಿತ ಕೋಳಿ ಮರಿಗಳ ವಿತರಣೆ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಡಿ. 10. 2024-25ನೇ ಸಾಲಿನಲ್ಲಿ ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳಿ (ನಿಯಮಿತ) ಇದರ ವತಿಯಿಂದ 2024-25ನೇ ಸಾಲಿಗೆ 5 ವಾರದ ತಲಾ 20 ಕೋಳಿ ಮರಿಗಳನ್ನು ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ/ ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ಉಚಿತವಾಗಿ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 291 ಭೌತಿಕ ಗುರಿ ನಿಗದಿಪಡಿಸಲಾಗಿದೆ. ಪ.ಜಾತಿಗೆ 15, ಪ.ಪಂ.ಕ್ಕೆ 222 ಹಾಗೂ ಸಾಮಾನ್ಯ ವರ್ಗಕ್ಕೆ 54 ಮರಿಗಳನ್ನು ವಿತರಿಸುವ ಗುರಿ […]

ಮಹಿಳೆಯರಿಗೆ ಉಚಿತ ಕೋಳಿ ಮರಿಗಳ ವಿತರಣೆ- ಅರ್ಜಿ ಆಹ್ವಾನ Read More »

ಕರಾವಳಿ