ಮಹಿಳೆಯರು ಸಣ್ಣ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸುವುದು ಸರಿಯಲ್ಲ- ನ್ಯಾಯಾಧೀಶೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಆರೋಗ್ಯವಾಗಿರಲು ಪೌಷ್ಟಿಕ ಆಹಾರಗಳು ಅಗತ್ಯವಾಗಿದ್ದು, ಎಲ್ಲರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ ಸರಿಯಲ್ಲ. ಸಣ್ಣ ಅರೋಗ್ಯ ಸಮಸ್ಯೆಗೂ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ ಹೇಳಿದರು. ಅವರು ಶುಕ್ರವಾರದಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ.ದ.ಕ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, […]

ಮಹಿಳೆಯರು ಸಣ್ಣ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸುವುದು ಸರಿಯಲ್ಲ- ನ್ಯಾಯಾಧೀಶೆ Read More »

ಕರಾವಳಿ