ಮಹಿಳೆಯರ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. 2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ್ ಒನ್, ಮಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 21 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ […]
ಮಹಿಳೆಯರ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ