ಮಹಿಳೆಯೋರ್ವರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com, ಅ.01 ಬಂಟ್ವಾಳ :ಅನಾರೋಗ್ಯದ ಸಮಸ್ಯೆ ಹಾಗೂ ಮಗನ ಚಿಂತೆಯಿದ್ದ ಬಳಲುತ್ತಿದ್ದ ಮಹಿಳೆ ಒಬ್ಬಳು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೋಲಿಸ್ ಠಾಣಾ ವ್ಯಾಪ್ತಿಯ ನೆಲ್ಲಿಗುಡ್ಡೆ ಎಂಬಲ್ಲಿ ನಡೆದಿದೆ. ಕಾವಳಮೂಡೂರು ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಉಮಾವತಿ ( 68) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.15 ವರ್ಷಗಳ ಹಿಂದೆ ಉಮಾವತಿಯವರ ಮಗ ಮನೆ ಬಿಟ್ಟು ಹೋಗಿ ಕಣ್ಮರೆಯಾಗಿದ್ದಾರೆ. ಅದೇ ಚಿಂತೆಯಲ್ಲಿದ್ದವರಿಗೆ ಮಗನ ಚಿಂತೆಯಿಂದ ರಕ್ತದ ಒತ್ತಡ ಕಾಯಿಲೆಯಿಂದ ಬಳಲುತ್ತಿದ್ದರು. ಹಾಗಾಗಿ ಮಾನಸಿಕವಾಗಿ ನೊಂದುಕೊಂಡು […]
ಮಹಿಳೆಯೋರ್ವರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ Read More »
ಕರಾವಳಿ
