ಬೆಳ್ಳಾರೆ: ಸಾಲಭಾದೆ ತಾಳಲಾರದೆ ಮಹಿಳೆ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.comಬೆಳ್ಳಾರೆ,ಫೆ.05.ಮಹಿಳೆಯೊಬ್ಬರು ತಾನು ಮಾಡಿದ ಸಾಲ ಕಟ್ಟಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆ ಪೋಲಿಸ್ ಠಾಣೆಯಿಂದ ವರದಿಯಾಗಿದೆ.ಆತ್ಮಹತ್ಯೆ ಮಾಡಿಕೊಂಡವರನ್ನು ಸುಳ್ಯ ತಾಲೂಕು ಮುಪ್ಪೇರಿಯಾ ಗ್ರಾಮದ ಕಂಡಿಕಟ್ಟ ನಿವಾಸಿಯಾದ ಸುಂದರ ಎಂಬವರ ಪತ್ನಿ ವಾರಿಜ ಎಂದು ಗುರುತಿಸಲಾಗಿದೆ. ವಾರಿಜರವರು ಸಾಲ ಕಟ್ಟಲು ಸಾಧ್ಯವಾಗದೆ ಜೀವನ ದಲ್ಲಿ ಜಿಗುಪ್ಸೆಗೊಂಡು ಯಾವುದೋ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿ ಅಸ್ವಸ್ಥಗೊಂಡವರನ್ನು ಮನೆಯವರು ಚಿಕಿತ್ಸೆಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.ಆದರೆ ಅಲ್ಲಿ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ […]
ಬೆಳ್ಳಾರೆ: ಸಾಲಭಾದೆ ತಾಳಲಾರದೆ ಮಹಿಳೆ ಆತ್ಮಹತ್ಯೆ Read More »
ಕರಾವಳಿ
