ಮಹಿಳೆ ನಾಪತ್ತೆ- ದೂರು ದಾಖಲು
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ಮಂಗಳೂರಿಗೆ ಹೋದ ಭಾರತಿ ಎಂಬವರು ವಾಪಸ್ ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಲ್ಲಿ ಮನೆ ರಿಪೇರಿಗಾಗಿ ಸಾಲ ಪಡೆದುಕೊಂಡಿದ್ದ ಇವರು, ಮರುಪಾವತಿಸಲು ಜುಲೈ 7ರಂದು ಮಂಗಳೂರಿಗೆ ಹೋದವರು ಮನೆಗೆ ಪಾಪಸ್ ಬಾರದೇ ಕಾಣೆಯಾಗಿದ್ದಾರೆ ಎನ್ನಲಾಗಿದೆ. ನಾಪತ್ತೆಯಾದ ಮಹಿಳೆಯ ಚಹರೆ: ಎತ್ತರ 5.4 ಅಡಿ, ಉರುಟು ಮುಖ, ಗೋಧಿ ಮೈಬಣ್ಣ, ಸಪೂರ ಶರೀರ. ಮಾತನಾಡುವ ಭಾಷೆ ಕನ್ನಡ, ತುಳು,. […]
ಮಹಿಳೆ ನಾಪತ್ತೆ- ದೂರು ದಾಖಲು Read More »
ಕರಾವಳಿ, ಕ್ರೈಮ್ ನ್ಯೂಸ್
