ಮುದ್ದು ಕಂದಮ್ಮನನ್ನು ಮನೆಯಲ್ಲಿ ಬಿಟ್ಟು ►ಮಹಿಳೆಯೊಂದಿಗೆ ಪರಾರಿಯಾದ ಗೃಹಿಣಿ…!!!
(ನ್ಯೂಸ್ ಕಡಬ) newskadaba.com ಮಂಡ್ಯ, ಆ.23, ಗೃಹಿಣಿಯೊಬ್ಬರು ಅವಿವಾಹಿತ ಮಹಿಳೆಯೊಂದಿಗೆ ನಾಪತ್ತೆಯಾಗಿರುವ ವಿಚಿತ್ರ ಪ್ರಕರಣವೊಂದು ಶ್ರೀರಂಗಪಟ್ಟಣದ ಶ್ರೀನಿವಾಸ ಅಗ್ರಹಾರದಲ್ಲಿ ಬೆಳಕಿಗೆ ಬಂದಿದೆ. ಕಾಣೆಯಾದ ಮಹಿಳೆಯರನ್ನು ಪ್ರಿಯದರ್ಶಿನಿ(22) ಮತ್ತು ಮಾಹಾದೇವಿ(21) ಎಂದು ತಿಳಿದುಬಂದಿದೆ. ಪ್ರಿಯದರ್ಶಿನಿ ಅವರಿಗೆ ಮದುವೆಯಾಗಿದ್ದು, ಒಂದು ಮುದ್ದಾದ ಮಗುವನ್ನು ಸಹ ಹೊಂದಿದ್ದಾರೆ. ಆಗಸ್ಟ್ 22ರಿಂದ ಇಬ್ಬರೂ ಮಹಿಳೆಯರೂ ಅನುಮಾನಸ್ಪದವಾಗಿ ನಾಪತ್ತೆಯಾಗಿದ್ದಾರೆ. ಕೆಲವು ದಿನಗಳಿಂದ ಪ್ರಿಯದರ್ಶಿನಿ ಮನೆಗೆ ಮಾಹಾದೇವಿ ಅವರು ಬಂದು ಹೋಗುತ್ತಿದ್ದರು. ಎಂದಿನಂತೆ ಅಗಸ್ಟ್ 22ರಂದು ಸಹ ಮಾಹಾದೇವಿಯವರು ಮನೆಗೆ ಬಂದು ಮಗುವಿಗೆ ಬಟ್ಟೆ ತಗೊಂಡು ಬರೋಣ ಎಂದು ಪ್ರಿಯದರ್ಶಿನಿಯರನ್ನು […]
ಮುದ್ದು ಕಂದಮ್ಮನನ್ನು ಮನೆಯಲ್ಲಿ ಬಿಟ್ಟು ►ಮಹಿಳೆಯೊಂದಿಗೆ ಪರಾರಿಯಾದ ಗೃಹಿಣಿ…!!! Read More »
ಕರ್ನಾಟಕ

