ಮಹೇಶ್‌ ತಿಮರೋಡಿ ಮನೆಯಲ್ಲಿ ಎಸ್‌ಐಟಿ ಶೋಧ; ಚಿನ್ನಯ್ಯನ ಮೊಬೈಲ್‌ ವಶಕ್ಕೆ

(ನ್ಯೂಸ್‌ ಕಡಬ) newskadaba.com, ಆ.26 : ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಸೌಜನ್ಯಾಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ವಿಶೇಷ ತನಿಖಾ ತಂಡ ಮಂಗಳವಾರ ದಾಳಿ ನಡೆಸಿ, ಪರಿಶೀಲನೆ ನಡೆಸಿದೆ. ಸಾಕ್ಷಿಯಾಗಿ ಬಂದು, ಈಗ ಆರೋಪಿಯಾಗಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನ ಹೇಳಿಕೆಯಂತೆ ಪೊಲೀಸರು ಕೋರ್ಟ್‌ ಸರ್ಚ್‌ ವಾರಂಟ್‌ ಪಡೆದು ತಿಮರೋಡಿ ನಿವಾಸಕ್ಕೆ ತೆರಳಿದ್ದಾರೆ. ಪರಿಶೀಲನೆ ವೇಳೆ ಚಿನ್ನಯ್ಯನ ಮೊಬೈಲ್‌ ಸೇರಿ ಇನ್ನಿತರ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ನಾನು ತಿಮರೋಡಿಯ ನಿವಾಸಕ್ಕೆ ಹೋಗುತ್ತಿದ್ದೆ. […]

ಮಹೇಶ್‌ ತಿಮರೋಡಿ ಮನೆಯಲ್ಲಿ ಎಸ್‌ಐಟಿ ಶೋಧ; ಚಿನ್ನಯ್ಯನ ಮೊಬೈಲ್‌ ವಶಕ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್