ಮಹೇಶ್‌ ಶೆಟ್ಟಿ ತಿಮರೋಡಿ ಜಾಮೀನು ಭವಿಷ್ಯ ನಾಳೆ ನಿರ್ಧಾರ

(ನ್ಯೂಸ್‌ ಕಡಬ) newskadaba.com, ಆ.22 ಉಡುಪಿ: ಬಿ.ಎಲ್.ಸಂತೋಷ್ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಬಂಧನವಾಗಿರುವ ಸಾಮಾಜಿಕ ಕಾರ್ಯಕರ್ತ ಮಹೇಶ್‌ ಶೆಟ್ಟಿ ತಿಮರೋಡಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಕಾರಣ ಉಜಿರೆಯ ಮನೆಯಿಂದ ಅವರನ್ನು ಬಂಧಿಸಲಾಗಿತ್ತು. ಇವರ ಜಾಮೀನು ಅರ್ಜಿ ವಿಚಾರಣೆ ನಾಳೆ(ಆ.23) ಕೋರ್ಟ್‌ನಲ್ಲಿ ನಡೆಯಲಿದೆ. ಬ್ರಹ್ಮಾವರದಲ್ಲಿನ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯದ ನ್ಯಾಯಾಧೀಶ ನಾಗೇಶ್ ಎನ್.ಎ. ಅವರು ಆಗಸ್ಟ್ 23ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ […]

ಮಹೇಶ್‌ ಶೆಟ್ಟಿ ತಿಮರೋಡಿ ಜಾಮೀನು ಭವಿಷ್ಯ ನಾಳೆ ನಿರ್ಧಾರ Read More »

ಕರಾವಳಿ, ಕರ್ನಾಟಕ