ಮಾಜಿ ಸಿಎಂ ಯಡಿಯೂರಪ್ಪಗೆ POCSO ಕೇಸಿನಲ್ಲಿ ಮಹತ್ವದ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
(ನ್ಯೂಸ್ ಕಡಬ) newskadaba.com, ಅ.24: ಬೆಂಗಳೂರು: ತಮ್ಮ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿದ ಅಧೀನ ನ್ಯಾಯಾಲಯದ ಕ್ರಮ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಪ್ರಕರಣದ ಸಹ ಆರೋಪಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ನಿನ್ನೆ ಗುರುವಾರ ತೀರ್ಪು ಕಾಯ್ದಿರಿಸಿತು. ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡನೆ ಮಾಡಿದ್ದಾರೆ. ಅರ್ಜಿದಾರರ ಪರ ವಕೀಲರ ವಾದ ಮತ್ತು ಸಿಐಡಿ ತನಿಖಾಧಿಕಾರಿ ಪರ ವಿಶೇಷ ಅಭಿಯೋಜಕರ ಪ್ರತಿವಾದ ಆಲಿಸಿ […]
ಮಾಜಿ ಸಿಎಂ ಯಡಿಯೂರಪ್ಪಗೆ POCSO ಕೇಸಿನಲ್ಲಿ ಮಹತ್ವದ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
