ಮಾದಕ ದ್ರವ್ಯ ದಂಧೆ: ಸೆಪ್ಟೆಂಬರೆನಲ್ಲಿ 67 ಜನರ ಬಂಧನ

(ನ್ಯೂಸ್ ಕಡಬ)newskadaba.com, ಅ. 08.ಬೆಂಗಳೂರು:  ಬೆಂಗಳೂರು ಪೊಲೀಸರು ಡ್ರಗ್ಸ್ ವಿರುದ್ಧ ಸಮರ ಸಾರಿದ್ದು, ಕಳೆದ ತಿಂಗಳು ಮಾದಕ ದ್ರವ್ಯ ದಂಧೆಯಲ್ಲಿ ತೊಡಗಿದ್ದ ಮೂವರು ವಿದೇಶಿಯರು ಸೇರಿದಂತೆ 67 ಮಂದಿಯನ್ನು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಮಂಗಳವಾರ ತಿಳಿಸಿದ್ದಾರೆ. ನಗರದಲ್ಲಿ ಡ್ರಗ್ಸ್ ದಂಧೆ, ಮಾದಕ ದ್ರವ್ಯ ಸಾಗಣೆ ಅಥವಾ ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದೇವೆ. ಅಪರಾಧಿಗಳನ್ನು ಗುರುತಿಸಲು ಮತ್ತು ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲು ನಗರದ ಪ್ರತಿಯೊಂದು ಭಾಗದಲ್ಲೂ ದಾಳಿ ನಡೆಸಲಾಗುವುದು […]

ಮಾದಕ ದ್ರವ್ಯ ದಂಧೆ: ಸೆಪ್ಟೆಂಬರೆನಲ್ಲಿ 67 ಜನರ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್