ಮಾದಕ ವಸ್ತು ಪ್ರಕರಣ ಆರೋಪಿಯನ್ನು ಪತ್ತೆ ಹಚ್ಚಲು ತೆರಳುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್ ಅಪಘಾತಕ್ಕೆ ಬಲಿ
(ನ್ಯೂಸ್ ಕಡಬ) newskadaba.com, ಸೆ.26 ಕಾಸರಗೋಡು:ಮಾದಕ ವಸ್ತು ಪ್ರಕರಣದ ಆರೋಪಿಯನ್ನು ಪತ್ತೆ ಹಚ್ಚಲು ಕಾರಿನಲ್ಲಿ ತೆರಳುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್ ಅಪಘಾತಕ್ಕೆ ಬಲಿಯಾದ ಘಟನೆ ಶುಕ್ರವಾರ ಮುಂಜಾನೆ ನಗರ ಹೊರವಲಯದ ಚೆಂಗಳ ನಾಲ್ಕನೇ ಮೈಲ್ ನಲ್ಲಿ ನಡೆದಿದೆ.ಬೇಕಲ ಡಿವೈಎಸ್‌ಪಿ ನೇತೃತ್ವದ ವಿಶೇಷ ತಂಡದ ಪೊಲೀಸ್ ಕಾನ್ಸ್ ಟೇಬಲ್ ಕೆ.ಕೆ ಸಜೀಶ್ (40) ಮೃತಪಟ್ಟವರು. ಮುಂಜಾನೆ 2.45 ರ ಸುಮಾರಿಗೆ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಈ ಅಪಘಾತ ನಡೆದಿದೆ. ಕಾರಿನಲ್ಲಿದ್ದ ಇನ್ನೋರ್ವ ಪೊಲೀಸ್ ಗಾಯ ಹೊಂದಿದ್ದಾರೆ. ಕಾರು ಚಲಾಯಿಸುತ್ತಿದ್ದ […]
ಮಾದಕ ವಸ್ತು ಪ್ರಕರಣ ಆರೋಪಿಯನ್ನು ಪತ್ತೆ ಹಚ್ಚಲು ತೆರಳುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್ ಅಪಘಾತಕ್ಕೆ ಬಲಿ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
