ಮಾದಕ ವಸ್ತು ಬಳಕೆ ವಿರುದ್ಧ ಜಾಗೃತಿ ಅಭಿಯಾನಕ್ಕೆ ನಟ ಉಪೇಂದ್ರ ಚಾಲನೆ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, . 04. ಮಾದಕ ವಸ್ತು ಬಳಕೆ ವಿರುದ್ಧ ಜಾಗೃತಿ ಅಭಿಯಾನಕ್ಕೆ ಚಿತ್ರನಟ ಉಪೇಂದ್ರ ಅವರು ನಗರದ ಬಿವಿಬಿ ಕಾಲೇಜಿನಲ್ಲಿ ಚಾಲನೆ ನೀಡಿದರು. ಇಲ್ಲಿನ ಬಿವಿಬಿ ಕಾಲೇಜಿನಿಂದ ತೋಳನಕೆರೆವರೆಗೆ ವಾಕಥಾನ್ ಮೂಲಕ ತೆರಳಿದ ಉಪೇಂದ್ರ ಅವರು ಹುಧಾ ಅವಳಿ ನಗರದ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳ ಸಹಭಾಗಿತ್ವದಲ್ಲಿ ಅಪರಾಧ ತಡೆ, ಸಂಚಾರ ನಿಯಮ ಮತ್ತು ಮಾದಕ ವಸ್ತು ಬಳಕೆ ವಿರುದ್ಧ ಯುವ ಸಮುದಾಯಕ್ಕೆ ಜಾಗೃತಿ ಮೂಡಿಸುವ ಮೂಲಕ ಅಭಿಯಾನ ನಡೆಸಿದರು. ಜಾಗೃತಿ […]

ಮಾದಕ ವಸ್ತು ಬಳಕೆ ವಿರುದ್ಧ ಜಾಗೃತಿ ಅಭಿಯಾನಕ್ಕೆ ನಟ ಉಪೇಂದ್ರ ಚಾಲನೆ Read More »

ಕರ್ನಾಟಕ