ಮಾದಕ ವಸ್ತು, ಬಾಲಕಾರ್ಮಿಕ ಪದ್ದತಿ ಕುರಿತು ಅರಿವು ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಡಿ. 11. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಯೆನೆಪೋಯ ಪದವಿಪೂರ್ವ ಕಾಲೇಜು ಜಪ್ಪಿನಮೊಗರು ಎಂಬಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, ಮಾದಕ ವಸ್ತು ದುಷ್ಪರಿಣಾಮಗಳು ಹಾಗೂ ಮಾನವ ಕಳ್ಳಸಾಗಣಿಕೆ ತಡೆ ಕುರಿತು ಕಾಲೇಜನ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮೂಡಿಸಲಾಯಿತು.. ಕಾರ್ಯಕ್ರಮವನ್ನು ಮಂಗಳೂರು ವಿಭಾಗ, […]
ಮಾದಕ ವಸ್ತು, ಬಾಲಕಾರ್ಮಿಕ ಪದ್ದತಿ ಕುರಿತು ಅರಿವು ಕಾರ್ಯಕ್ರಮ Read More »
ಕರಾವಳಿ
