ಮಾದಕ ವಸ್ತು ಮಾರಾಟ ಜಾಲ ಪತ್ತೆ; ಮೂವರು ಡ್ರಗ್ ಪೆಡ್ಲರ್‌ಗಳ ಬಂಧನ
(ನ್ಯೂಸ್ ಕಡಬ) newskadaba.com, ಜು.20 ಉಡುಪಿ: ಉಡುಪಿ, ಕಾಪು, ಮಣಿಪಾಲ ಮತ್ತು ಕಾರ್ಕಳ ಪರಿಸರದಲ್ಲಿ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಉಡುಪಿ ಪೊಲೀಸರು ಪತ್ತೆಹಚ್ಚಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.ವಿಜಯ ಪೂಜಾರಿ (36, ಪಿತ್ರೋಡಿ ಉದ್ಯಾವರ), ಪಿ. ಎ. ಮೊಹಮ್ಮದ್ ಸಮ್ಮಾಸ್ (24, ಕುಕ್ಕುಂದೂರು), ಮತ್ತು ಆಕಾಶ್ ಶೆಟ್ಟಿ (20, ಮಿಯಾರು ಕಾರ್ಕಳ). ಶಿವಳ್ಳಿ ಗ್ರಾಮದಲ್ಲಿ ನಡೆಸಿದ ಈ ದಾಳಿಯ ವೇಳೆ ಆರೋಪಿಗಳಿಂದ 4 ಗ್ರಾಂ ಎಂಡಿಎಂಎ ಪುಡಿ, 2.5 ಗ್ರಾಂ ಹೈಡ್ರೋ ಗಾಂಜಾ, […]
ಮಾದಕ ವಸ್ತು ಮಾರಾಟ ಜಾಲ ಪತ್ತೆ; ಮೂವರು ಡ್ರಗ್ ಪೆಡ್ಲರ್‌ಗಳ ಬಂಧನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
