ಮಾದಕ ವ್ಯಸನ ಮುಕ್ತ ಸಮಾಜವನ್ನು ಕಟ್ಟುವಲ್ಲಿ ಕೈಜೋಡಿಸೋಣ- ರೆ.ಫಾ.ಜೈಸನ್ ಸಮನ್

(ನ್ಯೂಸ್ ಕಡಬ) newskadaba.com ಅ. 11. ಮಾದಕ ವ್ಯಸನ ಮುಕ್ತ ಸಮಾಜವನ್ನು ಕಟ್ಟುವಲ್ಲಿ ಕೈಜೋಡಿಸೋಣ ಎಂದು ಸಂಸ್ಥೆಯ ನಿರ್ದೇಶಕರಾದ ರೆ.ಫಾ.ಜೈಸನ್ ಸೈಮನ್ ಓಐಸಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ಬೆಥನಿ ಐಟಿಐಯ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅತಿಥಿಗಳಾಗಿ ಆಗಮಿಸಿದ ಜ್ಞಾನೋದಯ ಬೆಥನಿ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ರೆ.ಡಾ.ವರ್ಗೀಸ್ ಕೈಪನಡುಕ ಓ ಐ ಸಿ  ಇವರು ಮಾತನಾಡಿ, ಆಯ್ಕೆಯಾದವರು ಮಾತ್ರವಲ್ಲ ಎಲ್ಲಾ ವಿದ್ಯಾರ್ಥಿಗಳು ಸ್ವತಃ ನಾಯಕರಾಗಬೇಕು. ಅವರವರ ಏಳಿಗೆಗೆ ಅವರವರೇ ಪ್ರಯತ್ನಿಸಬೇಕು ಎಂಬ […]

ಮಾದಕ ವ್ಯಸನ ಮುಕ್ತ ಸಮಾಜವನ್ನು ಕಟ್ಟುವಲ್ಲಿ ಕೈಜೋಡಿಸೋಣ- ರೆ.ಫಾ.ಜೈಸನ್ ಸಮನ್ Read More »

ಕರಾವಳಿ