ಮಾಧ್ಯಮ ಅಕಾಡೆಮಿಯ ವಿವಿಧ ಪ್ರಶಸ್ತಿಗಳಿಗೆ ಪತ್ರಕರ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 30. ಕರ್ನಾಟಕ ಮಾಧ್ಯಮ ಅಕಾಡೆಮಿಯ ವತಿಯಿಂದ 2023 ಮತ್ತು 24ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರಿನ “ಅಭಿಮಾನಿ ಪ್ರಕಾಶನ” ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ “ಸಾಮಾಜಿಕ ಸಮಸ್ಯೆ”ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ಅಭಿಮಾನಿ ಪ್ರಶಸ್ತಿ” ಮೈಸೂರಿನ “ಮೈಸೂರು ದಿಗಂತ” ಪತ್ರಿಕಾ ಸಂಸ್ಥೆಯು “ಮಾನವೀಯ ಸಮಸ್ಯೆ”ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ಮೈಸೂರು ದಿಗಂತ ಪ್ರಶಸ್ತಿ“, ಬೆಂಗಳೂರಿನ ಅಭಿಮನ್ಯು ಪತ್ರಿಕಾ ಸಂಸ್ಥೆಯು “ದಮನಿತ ಸಮುದಾಯಗಳ ಪರ […]

ಮಾಧ್ಯಮ ಅಕಾಡೆಮಿಯ ವಿವಿಧ ಪ್ರಶಸ್ತಿಗಳಿಗೆ ಪತ್ರಕರ್ತರಿಂದ ಅರ್ಜಿ ಆಹ್ವಾನ Read More »

ಕರ್ನಾಟಕ