ಮಾನಸಿಕ ಅಸ್ವಸ್ಥ ವ್ಯಕ್ತಿಗಳ ಆರೈಕೆಗೆ ಎನ್‍ ಜಿಒಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಆಸ್ಪತ್ರೆಗಳಲ್ಲಿ ಮಾನಸಿಕ ಅಸ್ವಸ್ಥರಾಗಿರುವ ವ್ಯಕ್ತಿಗಳ ಆರೈಕೆಗಾಗಿ ತುರ್ತು ಆರೈಕೆ  ಮತ್ತು ಚೇತರಿಕೆಗೆ ಕೇಂದ್ರಗಳನ್ನು ಸ್ಥಾಪಿಸಲು ಆಸಕ್ತಿಯುಳ್ಳ ಸರಕಾರೇತರ ಸಂಸ್ಥೆಗಳಿಂದ ಕರ್ನಾಟಕ ಪಬ್ಲಿಕ್ ಪ್ರೊಕ್ಯೂರ್‍ಮೆಂಟ್ ಪೋರ್ಟಲ್ ಮೂಲಕ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ವೆಬ್ ಸೈಟ್ hಣಣಠಿ://ಞಠಿಠಿಠಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು  ಜುಲೈ 24 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಕೆ.ಪಿ.ಪಿ.ಪಿ. ಪೋರ್ಟಲ್ ಮತ್ತು ದೂ.ಸಂ:-0824-2951381 ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ […]

ಮಾನಸಿಕ ಅಸ್ವಸ್ಥ ವ್ಯಕ್ತಿಗಳ ಆರೈಕೆಗೆ ಎನ್‍ ಜಿಒಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ