ಮಾನಸಿಕ ಖಿನ್ನತೆಯಿಂದ ಇಬ್ಬರು ಮಕ್ಕಳನ್ನ ಅನಾಥ ಮಾಡಿ ತಾಯಿ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com, ಡಿ.01 ಬೆಂಗಳೂರು: ಮಾನಸಿಕ ಖಿನ್ನತೆಯಿಂದ ಇಬ್ಬರು ಮಕ್ಕಳನ್ನ ಅನಾಥರನ್ನಾಗಿ ಮಾಡಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ನಡೆದಿದೆ. ಸೌಭಾಗ್ಯ (31) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ತಾಯಿ. ಈಕೆ ತನ್ನ ಇಬ್ಬರು ಮಕ್ಕಳ ಜೊತೆಗೆ ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ವಾಸವಾಗಿದ್ದರು. ಸೌಭಾಗ್ಯ ಎರಡು ವರ್ಷದ ಹಿಂದೆ ಗಂಡನನ್ನ ಕಳೆದುಕೊಂಡಿದ್ದರು. ಮೂಲತಃ ಕೈವಾರದ ಮೂಲ ನಿವಾಸಿಯಾಗಿರುವ ಸೌಭಾಗ್ಯ ಬೆಂಗಳೂರಿನ ತೋಟದಗುಡ್ಡದಹಳ್ಳಿಯ ಸಾಯಿ ರಾಮ ಲೇಔಟ್‌ನಲ್ಲಿ […]
ಮಾನಸಿಕ ಖಿನ್ನತೆಯಿಂದ ಇಬ್ಬರು ಮಕ್ಕಳನ್ನ ಅನಾಥ ಮಾಡಿ ತಾಯಿ ಆತ್ಮಹತ್ಯೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
