ಕಚ್ಚಾ ತೈಲ-ಗ್ಯಾಸ್ ಬಿಕ್ಕಟ್ಟು: ಅಗತ್ಯ ಸರಕುಗಳ ಕಾಯ್ದೆ ಸೆಕ್ಷನ್ 3 ಜಾರಿ, ಮಾರುಕಟ್ಟೆಯಲ್ಲಿ ಆತಂಕ
(ನ್ಯೂಸ್ ಕಡಬ) newskadaba.com, ಮಾ.21: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಅಮೆರಿಕ–ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷದ ಪರಿಣಾಮ ಭಾರತದಲ್ಲೂ ಆರ್ಥಿಕ ತಲ್ಲಣ ಉಂಟಾಗಿದ್ದು, ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲ ಪೂರೈಕೆಯ ಆತಂಕದ ಹಿನ್ನೆಲೆ ಕೇಂದ್ರ ಸರ್ಕಾರ ಅಗತ್ಯ ಸರಕುಗಳ ಕಾಯ್ದೆಯ ಸೆಕ್ಷನ್ 3 ಅನ್ನು ಜಾರಿಗೊಳಿಸಿದೆ. ಸಂಘರ್ಷವು 21ನೇ ದಿನಕ್ಕೆ ಕಾಲಿಟ್ಟಿರುವ ಹಿನ್ನೆಲೆ, ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಕೊರತೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಗ್ಯಾಸ್ ಅನ್ನು ಅಗತ್ಯ ಸರಕುಗಳ ಪಟ್ಟಿಗೆ ಸೇರಿಸಿದ್ದ […]
ಕಚ್ಚಾ ತೈಲ-ಗ್ಯಾಸ್ ಬಿಕ್ಕಟ್ಟು: ಅಗತ್ಯ ಸರಕುಗಳ ಕಾಯ್ದೆ ಸೆಕ್ಷನ್ 3 ಜಾರಿ, ಮಾರುಕಟ್ಟೆಯಲ್ಲಿ ಆತಂಕ Read More »
ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
