ಮಾರ್ ಇವಾನಿಯೋಸ್

ಕಡಬ: ಮಾರ್ ಇವಾನಿಯೋಸ್ ಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಕಡಬ, ಡಿ.12. ಇಲ್ಲಿನ ಮಾರ್ ಇವಾನಿಯೋಸ್ ಪ್ರಥಮ ದರ್ಜೆ ಕಾಲೇಜು ಹಾಗೂ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಸಂಸ್ಥೆಯ ವತಿಯಿಂದ ಕಡಬ ಪೇಟೆಯಾದ್ಯಂತ ಸ್ವಚ್ಛತಾ ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಅಕ್ಟೋಬರ್ 2ರ ಗಾಂಧಿ ಜಯಂತಿಯ ದಿನದಂದು ಕಡಬ ಗ್ರಾಮ ಪಂಚಾಯತ್‍ನ ಸಹಯೋಗದಲ್ಲಿ ಕಡಬ ಪೇಟೆಯಾದ್ಯಂತ ಅಂಗಡಿ ಮುಂಗಟ್ಟುಗಳ ಮುಂಭಾಗ ಹಾಗೂ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಪ್ಲಾಸ್ಟಿಕ್, ಕಸ ಇನ್ನಿತರ ತ್ಯಾಜ್ಯವಸ್ತುಗಳನ್ನು ಹೆಕ್ಕಿ ಸಂಗ್ರಹಿಸಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಿದರು. ಕಾಲೇಜಿನ ಪ್ರಾಂಶುಪಾಲರಾದ ವಂ|ರೆ|ಫಾ| ಪಿಲಿಫ್ ನೆಲ್ಲಿವಿಳ ಹಾಗೂ […]

ಕಡಬ: ಮಾರ್ ಇವಾನಿಯೋಸ್ ಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಾಗಾರ Read More »

ಕರಾವಳಿ

ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಓಣಂ ಆಚರಣೆ ► ಮೆರುಗು ನೀಡಿದ ಪೂಕಳಂ, ತಿರುವಾದಿರ ನೃತ್ಯ

(ನ್ಯೂಸ್ ಕಡಬ) newskadaba.com ಕಡಬ,ಸೆ.6, ಇಲ್ಲಿನ ಕುಂತೂರು ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಸಂಸ್ಥೆ ಮತ್ತು ಪದವಿ ವಿದ್ಯಾಲಯ ಜಂಟಿ ಆಶ್ರಯದಲ್ಲಿ ಓಣಂ ಆಚರಣೆಯನ್ನು  ಸೋಮವಾರ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಂತೂರು ಮಾರ್ ಇವಾನಿಯೋಸ್ ವಿದ್ಯಾ ಸಂಸ್ಥೆಯ ಪ್ರಿನ್ಸಿಪಾಲ್ ಫಿಲಿಪ್ ನೆಲ್ಲಿವಿಲ ಶಾಲಾ-ಕಾಲೇಜುಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬಗಳನ್ನು ಎಲ್ಲರೂ ಒಟ್ಟು ಸೇರಿ ಆಚರಣೆ ಮಾಡುವುದರಿಂದ, ಸೌಹಾರ್ದತೆ ಹಾಗೂ ಐಕ್ಯತೆ ಮೂಡುತ್ತದೆ. ಪ್ರತಿಯೊಂದು ಹಬ್ಬ ಆಚರಣೆಗಳಲ್ಲೂ ಆದರದ್ದೇ ಆದ ವೈಶಿಷ್ಠತೆಗಳಿವೆ. ಕೇರಳದ ನಾಡ ಹಬ್ಬವಾದ

ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಓಣಂ ಆಚರಣೆ ► ಮೆರುಗು ನೀಡಿದ ಪೂಕಳಂ, ತಿರುವಾದಿರ ನೃತ್ಯ Read More »

ಕರಾವಳಿ
Scroll to Top