ಮಾಲಿನ್ಯ ರಹಿತ ಗಣೇಶ ಹಬ್ಬ ಆಚರಣೆಗೆ ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. 2024ನೇ ವರ್ಷದ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿತೆಯಾಗಿ ಆಚರಿಸುವ ಕುರಿತು ಮಂಡಳಿ ಹಲವು ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಜಾರಿಗೊಳಿಸಿದ್ದು, ಗಣೇಶ ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲಮೂಲಗಳನ್ನು ರಕ್ಷಿಸುವುದು ಮಂಡಳಿಯ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಜಲಮಾಲಿನ್ಯ, ವಾಯುಮಾಲಿನ್ಯ ಮತ್ತು ಶಬ್ದಮಾಲಿನ್ಯ ನಿಯಂತ್ರಣಕ್ಕಾಗಿ ಜೇಡಿಮಣ್ಣು ಬಳಸಿ ಗಣೇಶ ಮೂರ್ತಿಗಳನ್ನು ತಯಾರಿಸಲು ಶಾಲೆಗಳಲ್ಲಿ ಹೆಚ್ಚು ಪ್ರೋತ್ಸಾಹ ನೀಡಬೇಕು. ಶಾಲಾ ಮಕ್ಕಳಲ್ಲಿ ಮುಂಜಾನೆ ಪ್ರಾರ್ಥನೆಯಲ್ಲಿ ಘೋಷಣೆ ಮಾಡುವ ಮೂಲಕ ಪರಿಸರಸ್ನೇಹಿ ಗಣೇಶ […]
ಮಾಲಿನ್ಯ ರಹಿತ ಗಣೇಶ ಹಬ್ಬ ಆಚರಣೆಗೆ ಸೂಚನೆ Read More »
ಕರಾವಳಿ, ಕರ್ನಾಟಕ
