ಮಾ.11ರಿಂದ ಸರ್ಕಾರಿ ಆಸ್ಪತ್ರೆ ಒಪಿಡಿ ಬಂದ್ : ಎಚ್ಚರ
(ನ್ಯೂಸ್ ಕಡಬ) newskadaba.com,ಫೆ.24: ವರ್ಗಾವಣೆ ನೀತಿ ಬದಲಾವಣೆ, ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ವೈದ್ಯರು ಮಾರ್ಚ್ 11 ರಿಂದ 15 ರವರೆಗೆ ಹೊರರೋಗಿಗಳ (ಒಪಿಡಿ) ಸೇವೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ… ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಡಾ.ರವೀಂದ್ರನಾಥ್ ಎಂ.ಮೇಟಿ ಅವರು, ರಾಜ್ಯ ಸರ್ಕಾರ ಪ್ರತಿಭಟನೆಗೆ ಸ್ಪಂದಿಸಿ ಬೇಡಿಕೆಗಳನ್ನು ಈಡೇರಿಸದಿದ್ದರೆ ಮಾರ್ಚ್ 16 ರಿಂದ ಆರೋಗ್ಯ ಇಲಾಖೆಯ ಎಲ್ಲಾ […]
ಮಾ.11ರಿಂದ ಸರ್ಕಾರಿ ಆಸ್ಪತ್ರೆ ಒಪಿಡಿ ಬಂದ್ : ಎಚ್ಚರ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
