ಮಾ.20ರಂದು ನಿರ್ಭಯಾ ಅಪರಾಧಿಗಳಿಗೆ ಗಲ್ಲು

ಹೊಸದಿಲ್ಲಿ, ಮಾ.6: ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಅಪರಾಧಿಗಳಿಗೆ ಮಾ.20ರಂದು ಗಲ್ಲು ನೀಡಲು ದಿಲ್ಲಿಯ ಪಟಿಯಾಲ ಕೋರ್ಟ್ ಹೊಸ ಡೆತ್ ವಾರೆಂಟ್ ಜಾರಿಮಾಡಲಾಗಿದೆ. ಮಾರ್ಚ್ 20ರಂದು ಬೆಳಗ್ಗೆ 6 ಗಂಟೆಗೆ ನಾಲ್ವರು ಅಪರಾಧಿಗಳನ್ನೂ ನೇಣಿಗೇರಿಸಲು ನ್ಯಾಯಾಲಯ ಆದೇಶಿಸಿದೆ. ನಿರ್ಭಯಾ ಅತ್ಯಾಚಾರಿ ಆರೋಪಿ ಪವನ್ ಸಲ್ಲಿಸಿದ್ದ ಕ್ಷಮಾಧಾನ ಅರ್ಜಿಯನ್ನು ಕಳೆದ ನಿನ್ನೆಯಷ್ಟೇ ರಾಷ್ಟ್ರಪತಿಗಳು ತಿರಸ್ಕರಿಸಿದ್ದರು. ಇದಕ್ಕೂ ಪೂರ್ವದಲ್ಲಿ ಆರೋಪಿಗಳು ಸಲ್ಲಿಸಿದ್ದ ಕ್ಷಮಾಧಾನ ಕೋರಿದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಪಾಟಿಯಾಲ ಕೋರ್ಟ್, ಗಲ್ಲು ಶಿಕ್ಷೆಯನ್ನು ಮುಂದೂಡಿತ್ತು. ಈಗಾಗಲೇ […]

ಮಾ.20ರಂದು ನಿರ್ಭಯಾ ಅಪರಾಧಿಗಳಿಗೆ ಗಲ್ಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್