ಮಾ.22ಕ್ಕೆ ಕರ್ನಾಟಕ ಬಂದ್: ಪರೀಕ್ಷೆ ಮುಂದೂಡಿಕೆ ಸಾಧ್ಯವಿಲ್ಲ, 6 ವರ್ಷದ ನಿಯಮದಲ್ಲಿ ಸಡಿಲಿಕೆಯಿಲ್ಲ; ಸಚಿವ ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com ಮಾ. 01 ಬೆಂಗಳೂರು: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಈಗಾಗಲೇ ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶನಿವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾ.22 ರಂದು 7,8,9ನೇ ತರಗತಿ ಪರೀಕ್ಷೆಗಳ ನಿಗದಿಯಾಗಿದೆ. ಬಂದ್ ಎಂದು ಈಗ ಮುಂದೂಡಿಕೆ ಸಾಧ್ಯವಿಲ್ಲ. ಬಂದ್ ಇದ್ದರೂ ಯಾವುದೇ ಪರೀಕ್ಷೆ ಮುಂದೂಡಿಕೆ ಮಾಡುವುದಿಲ್ಲ. ಪರೀಕ್ಷೆ ಅದರ ಪಾಡಿಗೆ ನಡೆಯಲಿದೆ ಎಂದು ಹೇಳಿದರು. ಮಕ್ಕಳಿಗೆ ಯಾವುದೇ ತೊಂದರೆ ಆಗದ ರೀತಿ ಸಹಕಾರ ನೀಡಬೇಕೆಂದು ಹೋರಾಟಗಾರರಿಗೆ […]

ಮಾ.22ಕ್ಕೆ ಕರ್ನಾಟಕ ಬಂದ್: ಪರೀಕ್ಷೆ ಮುಂದೂಡಿಕೆ ಸಾಧ್ಯವಿಲ್ಲ, 6 ವರ್ಷದ ನಿಯಮದಲ್ಲಿ ಸಡಿಲಿಕೆಯಿಲ್ಲ; ಸಚಿವ ಮಧು ಬಂಗಾರಪ್ಪ Read More »

ಕರ್ನಾಟಕ