ಮಾ.23 ರಿಂದ 27 ರವರೆಗೆ ಶ್ರೀ ಗುಡೇ ಮಹಾಲಿಂಗೇಶ್ವರ ನೂತನ ರಾಜಗೋಪುರ ಸಮರ್ಪಣಾ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com, ಮಾ.23 ಬೈಂದೂರು: ತಾಲ್ಲೂಕಿನ ಹೆರಂಜಾಲು ಗ್ರಾಮದ ಇತಿಹಾಸ ಹಾಗೂ ಪೌರಾಣಿಕ ಪ್ರಸಿದ್ಧವಾದ ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ನೂತನ ರಾಜಗೋಪುರ ನಿರ್ಮಿಸಲಾಗಿದ್ದು, ಸಮರ್ಪಣಾ ಕಾರ್ಯಕ್ರಮದ ಅಂಗವಾಗಿ ಮಾ.23 ರಿಂದ 27 ರವರೆಗೆ ಶ್ರೀ ಕ್ಷೇತ್ರದಲ್ಲಿ ವಿವಿಧ ರೀತಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಹೆಚ್. ಜಯಶೀಲ ಶೆಟ್ಟಿ ಘಟಪ್ರಭಾ ಹೇಳಿದರು.ಈ ಕುರಿತು ಭಾನುವಾರ ಹೆರಂಜಾಲು ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ […]
ಮಾ.23 ರಿಂದ 27 ರವರೆಗೆ ಶ್ರೀ ಗುಡೇ ಮಹಾಲಿಂಗೇಶ್ವರ ನೂತನ ರಾಜಗೋಪುರ ಸಮರ್ಪಣಾ ಕಾರ್ಯಕ್ರಮ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
