ಮಿರರ್ಗೆ ಟಚ್ ಆಗಿದ್ದಕ್ಕೆ ಕಾರು ಡಿಕ್ಕಿ ಹೊಡೆಸಿ ಬೈಕ್ ಸವಾರನ ಕೊಂದ ಗಂಡ-ಹೆಂಡತಿ
(ನ್ಯೂಸ್ ಕಡಬ) newskadaba.com, ಅ.29 ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ರೋಡ್ ರೇಜ್ ಪ್ರಕರಣಗಳು (Bengaluru Road Rage) ಹೆಚ್ಚಾಗುತ್ತಿವೆ. ಈ ನಡುವೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಒಂದು ರೋಡ್ ರೇಜ್ ಪ್ರಕರಣದಲ್ಲಿ ಯುವಕ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕಾರಿನ ಮಿರರ್ಗೆ ಬೈಕ್ ಟಚ್ ಆಗಿದ್ದಕ್ಕೆ ಕೋಪಗೊಂಡ ದಂಪತಿ, ಬೆನ್ನಟ್ಟಿ ಹಿಂದಿನಿಂದ ಬೈಕ್ಗೆ ಡಿಕ್ಕಿ ಹೊಡೆಸಿದ್ದರಿಂದ ದರ್ಶನ್ ಎಂಬ ಯುವಕ ಮೃತಪಟ್ಟಿದ್ದಾನೆ. ವರುಣ್ ಎಂಬ ಮತ್ತೊಬ್ಬ ಯುವಕ ಗಾಯಗೊಂಡಿದ್ದಾನೆ. ಅ. 27ರ ರಾತ್ರಿ ಶ್ರೀರಾಮ ಲೇಔಟ್ನಲ್ಲಿ […]
ಮಿರರ್ಗೆ ಟಚ್ ಆಗಿದ್ದಕ್ಕೆ ಕಾರು ಡಿಕ್ಕಿ ಹೊಡೆಸಿ ಬೈಕ್ ಸವಾರನ ಕೊಂದ ಗಂಡ-ಹೆಂಡತಿ Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
