ಮೀನುಗಾರರ ನಡುವೆ ಗಲಾಟೆ ಮೀನುಗಾರರನ್ನು ಕೊಂದು ಬೋಟ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು..!
(ನ್ಯೂಸ್ ಕಡಬ) newskadaba.com ಅ. 31. ಎರಡು ತಂಡದ ಮೀನುಗಾರರ ನಡುವೆ ವಾಗ್ವಾದ ನಡೆದು ಸಿಟ್ಟಿಗೆದ್ದ ಒಂದು ಬೋಟಿನ ಮೀನುಗಾರರು ಇನ್ನೊಂದು ಬೋಟಿನ ಮೀನುಗಾರರನ್ನು ಕೊಂದು ಆ ಬೋಟಿಗೆ ಬೆಂಕಿ ಹಚ್ಚಿರುವಂತಹ ಅಘಾತಕಾರಿ ಘಟನೆ ಮಹಾರಾಷ್ಟ್ರದ ಸಿಂಧುದುರ್ಗದ ದೇವಗಢದ ಕುಂಕೇಶ್ವರ ಬಳಿಯ ಸಮುದ್ರದಲ್ಲಿ ನಡೆದಿದೆ. ಮೀನುಗಾರರ ನಡುವೆ ವಾಗ್ವಾದ ನಡೆದ ಬಳಿಕ ಕೊಲೆ ನಡೆದಿದೆ ಎನ್ನಲಾಗಿದೆ. ಮೃತರನ್ನು ತಾಂಡೇಲ್ ರವೀಂದ್ರ ನಾಟೇಕರ್ ಎಂದು ಗುರುತಿಸಲಾಗಿದೆ. ಹತ್ತಿರದ ದೋಣಿಗಳು ಮೀನುಗಾರನನ್ನು ಉಳಿಸಲು ಪ್ರಯತ್ನಿಸಿದವು. ಆದರೂ ಏನು ಪ್ರಯೋಜನ ಆಗಲಿಲ್ಲ. […]
ಮೀನುಗಾರರ ನಡುವೆ ಗಲಾಟೆ ಮೀನುಗಾರರನ್ನು ಕೊಂದು ಬೋಟ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು..! Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್