ಮೀನುಗಾರರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ- ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಸೆ. 28. 2024-25ನೇ ಸಾಲಿನಿಂದ ಮುಖ್ಯಮಂತ್ರಿ ವಿದ್ಯಾನಿಧಿ ಕಾರ್ಯಕ್ರಮಕ್ಕೆ ಮೀನುಗಾರರ/ಮೀನುಕೃಷಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 8 ರಿಂದ 10ನೇ ತರಗತಿಯವರಿಗೆ (ಹೆಣ್ಣುಮಕ್ಕಳಿಗೆ ಮಾತ್ರ) ಮತ್ತು ಎಸ್.ಎಸ್.ಎಲ್.ಸಿ. ಪೂರ್ಣಗೊಳಿಸಿದ (ಹೆಣ್ಣು/ಗಂಡು ಮಕ್ಕಳು) ಹಾಗೂ ಕರ್ನಾಟಕ ರಾಜ್ಯ ಯಾವುದೇ ಭಾಗದಲ್ಲಿರುವ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು /ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ವರೆಗೆ (ಪಿ.ಯು.ಸಿ/ಐ.ಟಿ.ಐ/ಡಿಪ್ಲೋಮ/ಬಿ.ಎ./ಬಿ.ಎಸ್.ಸಿ/ಬಿ.ಕಾಂ.ಇತ್ಯಾದಿ/ಎಲ್.ಎಲ್.ಬಿ/ಪ್ಯಾರಾಮೆಡಿಕಲ್/ಬಿ.ಪಾರ್ಮ್/ನರ್ಸಿಂಗ್/ಎಂ.ಬಿ.ಬಿ.ಎಸ್/ ಬಿ.ಇ./ಬಿ.ಟೆಕ್ ಮತ್ತು ಎಲ್ಲಾ ವೃತ್ತಿಪರ : ಸ್ನಾತಕೋತ್ತರ ಕೋರ್ಸ್‍ಗಳು) ಪ್ರವೇಶವನ್ನು ಪಡೆದಿರುವ ಕರ್ನಾಟಕ ರಾಜ್ಯದ ಮೀನುಗಾರರ / ಮೀನು ಕೃಷಿಕರ […]
ಮೀನುಗಾರರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ- ಅರ್ಜಿ ಆಹ್ವಾನ Read More »
ಕರಾವಳಿ
