ಮೀನುಗಾರಿಕಾ ಕಾಲೇಜು ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದ ಸಹಭಾಗಿತ್ವದಲ್ಲಿ►ಜಲಕೃಷಿಯಲ್ಲಿ ಉದ್ಯಮ ಶೀಲತೆಯ ಕಲಿಕೆಯೊಂದಿಗೆ ಕ್ಷೇತ್ರ ಭೇಟಿಯ ಅಧ್ಯಯನ

(ನ್ಯೂಸ್ ಕಡಬ) newskadaba.comಮಂಗಳೂರು ,ಜ.29. ಜಲಚರ ಜೀವಿಗಳಿಗೆ ತಗಲುವ ರೋಗಗಳ ಚಿಕಿತ್ಸೆ ಮತ್ತು ಮೀನು ಸಾಕಣೆಯಲ್ಲಿ ಉದ್ಯಮ ಶೀಲತೆ ಕುರಿತು ಒಂದು ತಿಂಗಳ ತರಬೇತಿ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಎಸ್. ರವರು ಜನವರಿ 21 ರಂದು ಚಾಲನೆ ಕೊಟ್ಟರು. ಈ ತರಬೇತಿಯನ್ನು ನಗರದ ಮೀನುಗಾರಿಕಾ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದ ಸಹಭಾಗಿತ್ವದಲ್ಲಿ ನಡೆಸಲಾಗುತ್ತಿದೆ. ಹೈದರಾಬಾದ್‍ನ ರಾಷ್ಟ್ರೀಯ ಕೃಷಿ ವಿಸ್ತರಣೆ ನಿರ್ವಹಣಾ ಸಂಸ್ಥೆಯ ಧನ ಸಹಾಯದೊಂದಿಗೆ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿರುತ್ತದೆ. ಮೀನುಗಾರಿಕಾ […]

ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದ ಸಹಭಾಗಿತ್ವದಲ್ಲಿ►ಜಲಕೃಷಿಯಲ್ಲಿ ಉದ್ಯಮ ಶೀಲತೆಯ ಕಲಿಕೆಯೊಂದಿಗೆ ಕ್ಷೇತ್ರ ಭೇಟಿಯ ಅಧ್ಯಯನ Read More »

ಕರಾವಳಿ

ಆಲ್ ಇಂಡಿಯಾ ಫಿಶರೀಸ್ ಕಾಲೇಜುಗಳ ಸಾಂಸ್ಕ್ರತಿಕ ಹಾಗೂ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ .18. ಭಾರತೀಯ  ಮೀನುಗಾರಿಕೆ ಕಾಲೇಜುಗಳ ವಿದ್ಯಾರ್ಥಿಗಳ 2 ದಿವಸ ಸಾಂಸ್ಕ್ರತಿಕ ಹಾಗೂ ಕ್ರೀಡಾಕೂಟ ಸಮಾರಂಭವನ್ನು ಡಿಸೆಂಬರ್ 14 ರ ಬೆಳಿಗ್ಗೆ 10 ಗಂಟೆಗೆ ಮೀನುಗಾರಿಕೆ ಮಹಾವಿದ್ಯಾಲಯ ಮಂಗಳೂರಿನ ಆಡಿಟೋರಿಯಂನಲ್ಲಿ ಉದ್ಘಾಟಿಸಲಾಯಿತು.  ಮೀನುಗಾರಿಕೆ ಮಹಾವಿದ್ಯಾಲಯಮಂಗಳೂರು, ಭಾರತದ ಮೊದಲ ಮತ್ತು ದಕ್ಷಿಣ ಈಶಾನ್ಯ ದೇಶಗಳಲ್ಲೆ ಮೊದಲನೇ ಮೀನುಗಾರಿಕಾ ಮಹಾವಿದ್ಯಾಲಯವಾಗಿದ್ದು ಇದು ತನ್ನ 50 ವರ್ಷ ಯಶಸ್ವಿಯಾಗಿ ಮೀನುಗಾರಿಕೆಶಿಕ್ಷಣ, ಸಂಶೋಧನೆ ಮತ್ತು ವಿಸ್ತರಣಾ ಚಟುವಟಿಕೆಗಳಲ್ಲಿ ಕಾರ್ಯನಿರ್ವಹಿಸಿದೆ. ಮೀನುಗಾರಿಕೆ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಸಂಭ್ರಮಾಚರಣೆಯನ್ನು ಉತ್ತಮವಾಗಿ ಮತ್ತು ಭವ್ಯವಾಗಿ ಆಚರಣೆ

ಆಲ್ ಇಂಡಿಯಾ ಫಿಶರೀಸ್ ಕಾಲೇಜುಗಳ ಸಾಂಸ್ಕ್ರತಿಕ ಹಾಗೂ ಕ್ರೀಡಾಕೂಟ Read More »

ಕರಾವಳಿ

ಮಂಗಳೂರು: ಮೀನುಗಾರಿಕಾ ಕಾಲೇಜಿನಲ್ಲಿ ವಾರ್ಷಿಕೋತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು,  ಎ.14. ಮಂಗಳೂರಿನ ಮೀನುಗಾರಿಕಾ ಕಾಲೇಜಿನ ವಾರ್ಷಿಕೋತ್ಸವವು ಇತ್ತೀಚೆಗೆ ನೆರವೇರಿತು. ಉದ್ಘಾಟನೆಯನ್ನು ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರಿನ ಕುಲಪತಿಗಳಾದ ಡಾ. ಹೆಚ್.ಡಿ. ನಾರಾಯಣ ಸ್ವಾಮಿ ನೆರವೇರಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ದೇಶ ಎದುರಿಸುತ್ತಿರುವ ಆಹಾರ ಸಮಸ್ಯೆಗೆ ಮತ್ಸ್ಯೋದ್ಯಮವು ಮಹತ್ತರ ಪಾತ್ರ ವಹಿಸುತ್ತಿದೆ ಎಂದು ಅಭಿಪ್ರಾಯ ಪಟ್ಟರು. ಪೈಪೋಟಿಯ ಈ ಜಗತ್ತಿನಲ್ಲಿ ಶೃದ್ಧೆಯಿಂದ ಓದಿ ಸಂಸ್ಥೆಗೆ ಒಳ್ಳೆಯ ಹೆಸರು ತರಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಮುಖ್ಯ ಅತಿಥಿಗಳಾಗಿ ಪ್ರಾಂಶುಪಾಲ ಡಾ. ಎನ್. ಕೆ.

ಮಂಗಳೂರು: ಮೀನುಗಾರಿಕಾ ಕಾಲೇಜಿನಲ್ಲಿ ವಾರ್ಷಿಕೋತ್ಸವ Read More »

ಕರಾವಳಿ
Scroll to Top