ಮೀನುಗಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಅ. 17. ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾದ ಮಂಗಳೂರಿನ ಮೀನುಗಾರಿಕಾ ಕಾಲೇಜಿನ ಹೊಯಿಗೆಬಜಾರ್ ನ ಆವರಣದಲ್ಲಿರುವ ನಗರಾಭಿವೃದ್ಧಿ ಮತ್ತು ಬಡತನ ನಿರ್ಮೂಲನೆ ಸಚಿವಾಲಯದ ಅಧೀನದಲ್ಲಿರುವ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ನ ಪ್ರಾಯೋಜಿತ ಯೋಜನೆಯಾದ ಮೀನುಗಾರಿಕೆಯಲ್ಲಿ ಕೌಶಲ್ಯಾಭಿವೃಧ್ಧಿ ಮತ್ತು ಸುರಕ್ಷತಾ ತರಬೇತಿ ಕೇಂದ್ರದಲ್ಲಿ ನವೆಂಬರ್ ತಿಂಗಳ 3ನೇ ವಾರದಲ್ಲಿ ಉಚಿತವಾಗಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ತರಬೇತಿಯಲ್ಲಿ ಅಕ್ವೇರಿಯಂ ಜೋಡಣೆ, ನಿರ್ವಹಣೆ, ಅಲಂಕಾರಿಕಾ ಮೀನುಗಳ […]
ಮೀನುಗಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ Read More »
ಕರಾವಳಿ
