ಮೀನು ಲಾರಿ ನೀರು ಸೋರಿಕೆಯಿಂದ ಸಂಚಾರಕ್ಕೆ ತೊಂದರೆ
(ನ್ಯೂಸ್ ಕಡಬ) newskadaba.com ಜೂ. 10. ನಗರದಲ್ಲಿ ಸಂಚರಿಸುತ್ತಿರುವ ಮೀನಿನ ಲಾರಿಗಳಿಂದ ನೀರು ಸೋರಿಕೆಯಾಗಿ ದುರ್ವಾಸನೆ ಮತ್ತು ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ನಿರಂತರ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಮೀನಿನ ಕಾರ್ಖಾನೆ ಹಾಗೂ ಉದ್ಯಮಿಗಳ ಸಭೆಯನ್ನು ಪೊಲೀಸ್ ಇಲಾಖೆ ನಡೆಸಲಾಗಿದೆ. ಪ್ರಸ್ತುತ ಕೇರಳದಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಲ್ಲಲ್ಲಿ ಮೀನಿನ ಲಾರಿಗಳ ನೀರುಗಳನ್ನು ವಿಸರ್ಜಿಸಲು ಸೆಪ್ಟಿಕ್ ಟ್ಯಾಂಕ್‍ಗಳನ್ನು ನಿರ್ಮಿಸಲಾಗಿದೆ. ಇದೇ ರೀತಿ ಜಿಲ್ಲೆಯ ತಲಪಾಡಿ ಮತ್ತು ಮುಲ್ಕಿಯಲ್ಲಿ ಸೆಪ್ಟಿಕ್ ಟ್ಯಾಂಕ್ ನಿರ್ಮಿಸಿದರೆ ತ್ಯಾಜ್ಯ ನೀರನ್ನು ಅಲ್ಲಿ ವಿಸರ್ಜಿಸಿ […]
ಮೀನು ಲಾರಿ ನೀರು ಸೋರಿಕೆಯಿಂದ ಸಂಚಾರಕ್ಕೆ ತೊಂದರೆ Read More »
ಕರಾವಳಿ